Bible Versions
Bible Books

Numbers 22:25 (RV) Revised Version

Versions

KNV   ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.
ERVKN   ತಿರುಗಿ ಕತ್ತೆಯು ಯೆಹೋವನ ದೂತನನ್ನು ನೋಡಿ ಗೋಡೆಗೆ ತನ್ನನ್ನು ಒತ್ತರಿಸಿಕೊಂಡಿತು. ಆಗ ಬಿಳಾಮನ ಪಾದವು ಗೋಡೆಗೆ ಒತ್ತರಿಸಿತು. ಆದ್ದರಿಂದ ಬಿಳಾಮನು ತಿರುಗಿ ಕತ್ತೆಯನ್ನು ಹೊಡೆದನು.
IRVKN   ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us