Bible Versions
Bible Books

Numbers 23:13 (RV) Revised Version

Versions

KNV   ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;
ERVKN   ಆಗ ಬಾಲಾಕನು, “ದಯಮಾಡಿ ನನ್ನೊಂದಿಗೆ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸದೆ ಕಡೇ ಭಾಗವು ಮಾತ್ರ ಕಾಣಿಸುವುದು. ಅಲ್ಲಿಂದ ನನಗೋಸ್ಕರ ಅವರನ್ನೇ ಶಪಿಸಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us