Bible Versions
Bible Books

Numbers 23:17 (RV) Revised Version

Versions

KNV   ಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು;
ERVKN   ಬಿಳಾಮನು ಬಾಲಾಕನ ಬಳಿಗೆ ಬಂದಾಗ ಅವನು ಇನ್ನೂ ಯಜ್ಞಪೀಠದ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us