Versions
KNV ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
ERVKN ಲೇವಿಯರೊಳಗಿನ ಕುಲಗಳನ್ನು ಲೆಕ್ಕಿಸಲಾಗಿ, ಅವರಲ್ಲಿನ ಕುಟುಂಬಗಳು: ಗೇರ್ಷೋನನ ಕುಟುಂಬದವರಾದ ಗೇರ್ಷೋನ್ಯರು; ಕೆಹಾತನ ಕುಟುಂಬದವರಾದ ಕೆಹಾತ್ಯರು; ಮೆರಾರೀಯ ಕುಟುಂಬದವರಾದ ಮೆರಾರೀಯರು.