Bible Versions
Bible Books

Numbers 2:34 (RV) Revised Version

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
ERVKN   ಹೀಗೆ ಯೆಹೋವನು ಮೋಶೆಗೆ ಹೇಳಿದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು. ತಮ್ಮ ಕ್ರಮಕ್ಕನುಸಾರವಾಗಿ ಅವರು ಪಾಳೆಯ ಮಾಡಿಕೊಂಡರು. ನೇಮಕವಾದ ಪ್ರಕಾರವೇ ಪ್ರಯಾಣ ಮಾಡುತ್ತಿದ್ದರು; ಪ್ರತಿಯೊಬ್ಬನು ತನ್ನ ಸ್ವಂತ ಕುಲದೊಡನೆಯೂ ಕುಟುಂಬದೊಡನೆಯೂ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us