Versions
KNV ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.
ERVKN ಆದರೆ ತಂದೆಯು ಆ ಸಂಗತಿಯನ್ನು ತಿಳಿದ ದಿನವೇ ಅದನ್ನು ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಇಟ್ಟುಕೊಂಡ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ತಂದೆಯು ಆಕ್ಷೇಪಿಸಿದ್ದರಿಂದ ಯೆಹೋವನು ಅವಳನ್ನು ಕ್ಷಮಿಸುವನು.