Bible Versions
Bible Books

Numbers 3:37 (RV) Revised Version

Versions

KNV   ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
ERVKN   ಅವರು ಪವಿತ್ರ ಗುಡಾರದ ಸುತ್ತಲಿನ ಅಂಗಳದ ಎಲ್ಲಾ ಕಂಬಗಳನ್ನು ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ಎಲ್ಲಾ ಗದ್ದಿಗೇಕಲ್ಲುಗಳೂ ಗುಡಾರದ ಗೂಟಗಳೂ ಹಗ್ಗಗಳೂ ಸೇರಿವೆ.
IRVKN   ಅಂಗಳದ ಸುತ್ತಲಿರುವ ಕಂಬಗಳು, ಇವುಗಳ ಗದ್ದಿಗೆಕಲ್ಲುಗಳು, ಗೂಟಗಳು, ಹಗ್ಗಗಳು ಇವುಗಳೇ. ಇವುಗಳ ಸಕಲ ವಿಧವಾದ ಸೇವಕಾರ್ಯವನ್ನು ಇವರೇ ಮಾಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us