Versions
KNV ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
ERVKN ಆ ಲೇವಿಯರಲ್ಲಿದ್ದ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಎಲ್ಲಾ ಗಂಡಸರನ್ನು ಮತ್ತು ಗಂಡುಮಕ್ಕಳನ್ನು ಅವರ ಗೋತ್ರಗಳಿಗನುಸಾರವಾಗಿ ಲೆಕ್ಕಿಸಬೇಕೆಂದು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದನು. ಅವರ ಒಟ್ಟು ಸಂಖ್ಯೆ 22,000.