Versions
KNV ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
ERVKN ಅವರು ಈ ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”