Bible Versions
Bible Books

Obadiah 1:14 (RV) Revised Version

Versions

KNV   ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
ERVKN   ದಾರಿಯ ಚೌಕದಲ್ಲಿ ನೀನು ನಿಂತುಕೊಂಡು ತಪ್ಪಿಸಿಕೊಂಡು ಹೋಗುವವರನ್ನು ಸಾಯಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ತಪ್ಪಿಸಿಕೊಂಡು ಹೋದವರನ್ನು ನೀನು ಸೆರೆಹಿಡಿದೆ. ನೀನು ಹಾಗೆ ಮಾಡಬಾರದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us