Bible Versions
Bible Books

Obadiah 1:15 (RV) Revised Version

Versions

KNV   ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
ERVKN   ಎಲ್ಲಾ ಜನಾಂಗಗಳವರಿಗೆ ಯೆಹೋವನ ದಿನವು ಬೇಗನೇ ಬರುವದು. ನೀನು ಬೇರೆಯವರಿಗೆ ಮಾಡಿದ ದುಷ್ಟಕೃತ್ಯಗಳನ್ನು ಅವರು ನಿನ್ನ ಮೇಲೆಯೇ ನಡೆಸುವರು. ಅದೇ ದುಷ್ಟಕಾರ್ಯಗಳು ನಿನ್ನ ತಲೆ ಮೇಲೆ ಬೀಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us