Versions
KNV ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.
ERVKN ನಿಮ್ಮಲ್ಲಿ ಇವುಗಳು ಇರುವುದಾದರೆ, ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ. ಆಗ ನನ್ನ ಸಂತೋಷವು ಪರಿಪೂರ್ಣವಾಗುವುದು. ಒಬ್ಬರಿಗೊಬ್ಬರು ಒಂದೇ ಪ್ರೀತಿ ಉಳ್ಳವರಾಗಿರಿ. ಅನ್ಯೋನ್ಯಭಾವವುಳ್ಳವರಾಗಿದ್ದು ಒಂದೇ ಗುರಿಯಿಂದ ಜೀವಿಸಿರಿ.