Bible Versions
Bible Books

Philippians 3:2 (RV) Revised Version

Versions

KNV   ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.
ERVKN   ಕೇಡು ಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us