Bible Versions
Bible Books

Philippians 3:21 (RV) Revised Version

Versions

KNV   ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ERVKN   ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us