Bible Versions
Bible Books

Philippians 4:3 (RV) Revised Version

Versions

KNV   ನಿಜ ಜೊತೆಗಾರನೇ, ನೀನು ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್‌ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
ERVKN   ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us