Bible Versions
Bible Books

Proverbs 11:6 (RV) Revised Version

Versions

KNV   ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
ERVKN   ನೀತಿಯು ಯಥಾರ್ಥವಂತರನ್ನು ಕಾಪಾಡುತ್ತದೆ. ಆದರೆ ವಂಚಕರು ತಮ್ಮ ಆಸೆಗಳಿಂದಲೇ ಸಿಕ್ಕಿಬೀಳುವರು.
IRVKN   ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು,
ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us