Versions
KNV ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
ERVKN ಕೆಡುಕನು ಜಗಳ ಎಬ್ಬಿಸುವನು; ಗಾಳಿಸುದ್ದಿಯನ್ನು ಹಬ್ಬಿಸುವವನು ಆಪ್ತಸ್ನೇಹಿತರಲ್ಲಿ ಒಡಕು ಉಂಟುಮಾಡುವನು.
IRVKN ತುಂಟನು ಜಗಳ ಬಿತ್ತುತ್ತಾನೆ,
ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.