Bible Versions
Bible Books

Proverbs 17:14 (RV) Revised Version

Versions

KNV   ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ERVKN   ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ತೂತಿಗೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.
IRVKN   ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ,
ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us