Versions
KNV ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
ERVKN ಉದಾರಿಯ ಸ್ನೇಹಿತರಾಗಿರಲು ಅನೇಕರಿಗೆ ಆಸೆ. ದಾನಶೂರನಿಗೆ ಸ್ನೇಹಿತರಾಗಿರಲು ಎಲ್ಲರಿಗೂ ಆಸೆ.
IRVKN ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು,
ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.