Bible Versions
Bible Books

Proverbs 21:20 (RV) Revised Version

Versions

KNV   ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
ERVKN   ಜ್ಞಾನಿಯ ಮನೆಯಲ್ಲಿ ಬೆಲೆಬಾಳುವ ಭಂಡಾರಗಳೂ ಪರಿಮಳದ್ರವ್ಯಗಳೂ ಇರುತ್ತವೆ. ಮೂಢನಾದರೋ ತನ್ನಲ್ಲಿರುವ ಪ್ರತಿಯೊಂದನ್ನೂ ಬೇಗನೆ ಹಾಳುಮಾಡಿಕೊಳ್ಳುವನು.
IRVKN   ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು,
ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us