Versions
KNV ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
ERVKN “ಅವರು ನನಗೆ ಬಡಿದರೂ ಗೊತ್ತಾಗಲಿಲ್ಲ; ಅವರು ನನಗೆ ಹೊಡೆದರೂ ನನಗೆ ಬಡಿದರೂ ಅರಿವಾಗಲಿಲ್ಲ. ಈಗ ನಾನು ಎಚ್ಚರಗೊಳ್ಳಲಾರೆ. ನನಗೆ ಮತ್ತಷ್ಟು ದ್ರಾಕ್ಷಾರಸಬೇಕು” ಎಂದು ನೀನು ಹೇಳುವೆ.