Bible Versions
Bible Books

Proverbs 24:29 (RV) Revised Version

Versions

KNV   ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
ERVKN   “ಅವನು ನನಗೆ ಕೇಡು ಮಾಡಿದನು. ಆದ್ದರಿಂದ ನಾನೂ ಅವನಿಗೆ ಕೇಡು ಮಾಡುವೆ. ಅವನು ಮಾಡಿದ ಕೇಡುಗಳಿಗಾಗಿ ಸೇಡು ತೀರಿಸಿಕೊಳ್ಳುವೆ” ಎಂದು ಹೇಳಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us