Versions
KNV ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
ERVKN ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.