Bible Versions
Bible Books

Psalms 122:4 (RV) Revised Version

Versions

KNV   ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
ERVKN   ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು.
IRVKN   ಕುಲಗಳು ಅಂದರೆ ಯೆಹೋವನ ಕುಲದವರು,
ಯೆಹೋವನ ನಾಮದ ಕೀರ್ತನೆಗೋಸ್ಕರ,
ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು.
ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us