Versions
KNV ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
ERVKN ಆತನು ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿ ಬಿಟ್ಟನು; ಸಿಡಿಲು ಮಿಂಚುಗಳಿಂದ ಅವರನ್ನು ಕಳವಳಗೊಳಿಸಿದನು.
IRVKN ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು;
ಸಿಡಿಲುಗಳಿಂದ ಕಳವಳಗೊಳಿಸಿದನು.