Bible Versions
Bible Books

Psalms 18:41 (RV) Revised Version

Versions

KNV   ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
ERVKN   ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. ಅವರು ಯೋಹೋವನನ್ನೂ ಕೂಗಿಕೊಂಡರು; ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us