Versions
KNV ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ERVKN ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.