Versions
KNV ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
ERVKN ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು.