Bible Versions
Bible Books

Psalms 38:20 (RV) Revised Version

Versions

KNV   ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
ERVKN   ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು. ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ.
IRVKN   ನಾನು ಒಳ್ಳೆಯದನ್ನು ಅನುಸರಿಸುವುದರಿಂದ,
ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us