Versions
KNV ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
ERVKN ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.