Bible Versions
Bible Books

Psalms 45:14 (RV) Revised Version

Versions

KNV   ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
ERVKN   ಆಕೆಯು ಕಸೂತಿ ರಚಿತವಾದ ವಸ್ತ್ರಗಳನ್ನು ಧರಿಸಿಕೊಂಡು ತನ್ನ ಸಖಿಯರಾದ ಕನ್ಯಾಪರಿವಾರದೊಡನೆ ರಾಜನ ಬಳಿಗೆ ಬರುವಳು.
IRVKN   ಆಕೆಯು ಬೂಟೇದಾರಿ ಬೂಟೇದಾರಿ ಕಸೂತಿ ಕೆಲಸದ ವಸ್ತ್ರಗಳನ್ನು ಧರಿಸಿಕೊಂಡು,
ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ,
ಅರಸನ ಬಳಿಗೆ ಬರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us