Bible Versions
Bible Books

Psalms 52:9 (RV) Revised Version

Versions

KNV   ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
ERVKN   ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು.
IRVKN   ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು;
ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us