Bible Versions
Bible Books

Psalms 54:5 (RV) Revised Version

Versions

KNV   ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
ERVKN   ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು. ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು.
IRVKN   ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ.
ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us