Versions
KNV ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
ERVKN ದೇವರು ನನಗೆ ಕಿವಿಗೊಡುವನು. ಅನಾದಿಕಾಲದ ರಾಜನು ನನಗೆ ಸಹಾಯ ಮಾಡುವನು.
IRVKN ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು
ಅವರನ್ನು ತಗ್ಗಿಸಿಬಿಡುವನು. ಸೆಲಾ ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.