Versions
KNV ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.
ERVKN ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.