Versions
KNV ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
ERVKN ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ! ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು.