Bible Versions
Bible Books

Psalms 78:51 (RV) Revised Version

Versions

KNV   ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
ERVKN   ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು.
IRVKN   ಹಾಮನ ವಂಶದವರ * ಹಾಮನ ವಂಶದವರ ಅಥವಾ ಹಾಮನ ಡೇರೆಗಳು ಐಗುಪ್ತದ ಬಗ್ಗೆ ಮಾತನಾಡುವ ರೀತಿಯಾಗಿದೆ (ನೋಡಿರಿ 105:23,27; 106:22, ಅಲ್ಲಿ ಐಗುಪ್ತವನ್ನು “ಹಾಮನ ದೇಶ” ಎಂದು ಕರೆಯಲಾಗಿದೆ). ಹಾಮನು, ನೋಹನ ಮಕ್ಕಳಲ್ಲಿ ಒಬ್ಬನಾಗಿದ್ದನು, ಅವನನ್ನು ಐಗುಪ್ತದವರ ಪೂರ್ವಜನೆಂದು ಪರಿಗಣಿಸಲ್ಪಟ್ಟಿದ್ದಾನೆ (ಆದಿ 10:6 ನೋಡಿರಿ). ಪ್ರಥಮಫಲವಾಗಿರುವ
ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us