Bible Versions
Bible Books

Psalms 81:7 (RV) Revised Version

Versions

KNV   ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
ERVKN   ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆಗ ನಾನು ನಿಮ್ಮನ್ನು ಬಿಡಿಸಿದೆನು. ನಾನು ಕಾರ್ಮೋಡದಲ್ಲಿ ಮರೆಯಾಗಿದ್ದರೂ ನಿಮಗೆ ಉತ್ತರಿಸಿದೆನು. ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು.”
IRVKN   ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು;
ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು;
ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us