Versions
KNV ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.
ERVKN ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.