Bible Versions
Bible Books

Revelation 17:10 (RV) Revised Version

Versions

KNV   ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು.
ERVKN   ಐದು ಮಂದಿ ರಾಜರುಗಳು ಈಗಾಗಲೇ ಸತ್ತಿದ್ದಾರೆ. ಒಬ್ಬ ರಾಜನು ಮಾತ್ರ ಈಗ ಜೀವಿಸಿದ್ದಾನೆ. ಕೊನೆಯ ರಾಜನು ಬರುತ್ತಾನೆ. ಅವನು ಬಂದು ಸ್ವಲ್ಪಕಾಲ ಮಾತ್ರ ಇರುತ್ತಾನೆ.
IRVKN   § ಅಥವಾ, ಇದಲ್ಲದೆ ಏಳು ಮಂದಿ ಅರಸುಗಳಿದ್ದಾರೆ. ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us