Versions
KNV ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
ERVKN ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.
IRVKN ಆ ಸ್ತ್ರೀಯು § ಪ್ರಕ 16:6; 13:15: ನೀತಿವಂತರ ರಕ್ತವನ್ನೂ * ಪ್ರಕ 2:13: ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. PEPS ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.