Versions
KNV ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ.
ERVKN ಬಾಬಿಲೋನೇ, ನೀನು ಅಪೇಕ್ಷಿಸಿದ ಉತ್ತಮ ವಸ್ತುಗಳೆಲ್ಲವೂ ನಿನ್ನಿಂದ ಹೋಗಿಬಿಟ್ಟವು. ನಿನ್ನಲ್ಲಿದ್ದ ಶ್ರೀಮಂತಿಕೆಯ ಮತ್ತು ಅಲಂಕಾರಿಕ ವಸ್ತುಗಳೆಲ್ಲ ಅದೃಶ್ಯವಾಗಿಬಿಟ್ಟವು. ಅವುಗಳನ್ನು ಮತ್ತೆ ನೀನೆಂದಿಗೂ ಪಡೆಯುವುದಿಲ್ಲ.؆
IRVKN ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’