Bible Versions
Bible Books

Revelation 18:20 (RV) Revised Version

Versions

KNV   ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ERVKN   ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.”؆
IRVKN   * ಧರ್ಮೋ 32:43; ಯೆರೆ 51:48; ಪ್ರಕ 12:12: ಪರಲೋಕವೇ, ದೇವಜನರೇ, ಅಪೊಸ್ತಲರೇ, ಲೂಕ 11:49, 50. ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಪ್ರಕ 19:2: ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us