Bible Versions
Bible Books

Revelation 18:22 (RV) Revised Version

Versions

KNV   ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
ERVKN   ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.
IRVKN   ಬಾಬೆಲೇ ನಿನ್ನಲ್ಲಿ ಯೆಶಾ 14:11; 24:8; ಯೆಹೆ. 26:13: ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. § ಪ್ರಸಂಗಿ. 12:4; ಯೆರೆ 25:10: ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us