Versions
KNV ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.
ERVKN ನನ್ನ ಜೊತೆಯಲ್ಲಿ ಯಾರು ಮಾತನಾಡುತ್ತಿದ್ದಾರೆಂದು ನೋಡಲು ನಾನು ಹಿಂದಕ್ಕೆ ತಿರುಗಿದಾಗ, ಏಳು ಬಂಗಾರದ ದೀಪಸ್ತಂಭಗಳನ್ನು ಕಂಡೆನು.
IRVKN ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ § ವ. 20; ಪ್ರಕ 2:1; ವಿಮೋ 25:37; ಜೆಕ. 4:2; ಪ್ರಕ 11:4: ಏಳು ಚಿನ್ನದ ದೀಪಸ್ತಂಭಗಳನ್ನೂ