Bible Versions
Bible Books

Revelation 1:20 (RV) Revised Version

Versions

KNV   ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಏಳು ನಕ್ಷತ್ರಗಳು ಏಳು ಸಭೆಗಳ ದೂತರು; ನೀನು ಕಂಡ ಏಳು ದೀಪಸ್ತಂಭಗಳು ಏಳು ಸಭೆಗಳು ಎಂದು ಹೇಳಿದನು.
ERVKN   ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.
IRVKN   ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ * ಪ್ರಕ 7:1; 9:11; 14:18; 16:5: ದೂತರು, ಏಳು ದೀಪಸ್ತಂಭಗಳು ಅಂದರೆ ಮತ್ತಾ 5:14, 15: ಏಳು ಸಭೆಗಳು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us