Versions
KNV ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
ERVKN ”ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.