Versions
KNV ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.
ERVKN ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ಕೇಳಿದ ಪ್ರತಿಯೊಬ್ಬರಿಗೂ ನಾನು ಎಚ್ಚರಿಕೆ ನೀಡುತ್ತೇನೆ: ಈ ವಾಕ್ಯಗಳಿಗೆ ಯಾರಾದರೂ ಏನನ್ನಾದರೂ ಸೇರಿಸಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಅವನಿಗೆ ಕೊಡುತ್ತಾನೆ.