Versions
KNV ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
ERVKN ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.