Versions
KNV ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
ERVKN ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು.